This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

Local News

ವಿನಯ ಕುಲಕರ್ಣಿ ಅವಧಿ ವಿಸ್ತರಣೆ – ಇವರೊಂದಿಗೆ ಚಂದ್ರಶೇಖರ ಇಂಡಿ ಅವರ ಅವಧಿ ವಿಸ್ತರಣೆ

WhatsApp Group Join Now
Telegram Group Join Now

ಧಾರವಾಡ –

ಧಾರವಾಡ ಜಿಲ್ಲಾ ಪಂಚಾಯ್ತಿ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ನ್ಯಾಯಾಂಗದ ಬಂಧನದಲ್ಲಿರುವ ವಿನಯ ಕುಲಕರ್ಣಿ ಗೆ ಮತ್ತೆ 14 ದಿನಗಳ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ‌.

ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೇ 14 ದಿನ ಜೈಲೇ ಗತಿಯಾಗಿದಂತಾಗಿದೆ‌.ವಿನಯ ಕುಲಕರ್ಣಿ ಅವರೊಂದಿಗೆ ಸೋದರ ಮಾವ ಚಂದ್ರಶೇಖರ ಇಂಡಿ ಅವರಿಗೂ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೇ 14 ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಮಾಡಿದೆ.

ಫೆ. 19ರ ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶವನ್ನು ಮಾಡಲಾಗಿದೆ.ಧಾರವಾಡದ ಸಿಬಿಐ ವಿಶೇಷ ಕೋರ್ಟ್ ಈ ಒಂದು ಆದೇಶವನ್ನು ಮಾಡಿದೆ.ಹಿಂಡಲಗಾ ಜೈಲಿನಲ್ಲಿದ್ದಾರೆ ವಿನಯ ಕುಲಕರ್ಣಿ ಧಾರವಾಡ ಜೈಲಿನಲ್ಲಿರೋ ಸೋದರ ಮಾವ ಚಂದ್ರಶೇಖರ್ ಇಂಡಿ ಈಗಾಗಲೇ ಚಾರ್ಜ‌ಶೀಟ್ ನ್ನು ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದಾರೆ .


Google News

 

 

WhatsApp Group Join Now
Telegram Group Join Now
Suddi Sante Desk