ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಮರೆಯಾದ ಮತ್ತೊರ್ವ ಹಿರಿಯ ಶಿಕ್ಷಕ – ಮತ್ತೊರ್ವ ಸಂಪನ್ಮೂಲ ವ್ಯಕ್ತಿ ಕಳೆದುಕೊಂಡ ಶಿಕ್ಷಣ ಇಲಾಖೆ…..

Suddi Sante Desk

ಬೆಂಗಳೂರು –

ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಮತ್ತೊರ್ವ ಹಿರಿಯ ಶಿಕ್ಷಕ ಮೃತರಾಗಿದ್ದಾರೆ‌.ಬೀರೂರ ತಾಲ್ಲೂಕಿನ ಕೆಂಚಾಪೂರ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಟಿ ಎಲ್ ನಾಗರಾಜ್ ನಿಧನರಾದ ಶಿಕ್ಷಕ ರಾಗಿದ್ದಾರೆ. ಕಳೆದ ಹಲವು ದಿನಗಳ ಹಿಂದೆ ಸೋಂಕು ಕಾಣಿಸಿ ಕೊಂಡು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಮೃತರಾದರು. ಇವರ ನಿಧನದಿಂದಾಗಿ ರಾಜ್ಯ ಶಿಕ್ಷಣ ಇಲಾಖೆ ಮಹಾನ್ ಸಂಪನ್ಮೂಲ ವ್ಯಕ್ತಿಯನ್ನು ಕಳೆದುಕೊಂಡು ಅನಾಥವಾಗಿದೆ.

ಮೃತರಾದ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ,ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲ ಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ, ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.