ರಾಜ್ಯದಲ್ಲಿ ಮರೆಯಾದ ಮತ್ತೊರ್ವ ಹಿರಿಯ ಶಿಕ್ಷಕ – ಹೃದಯಾಘಾತದಿಂದ ನಿಧನರಾದ ಎಸ್ ಬಿ ಪೂಜಾರ…..

Suddi Sante Desk

ಸಿಂದಗಿ –

ರಾಜ್ಯದಲ್ಲಿ ಮತ್ತೊರ್ವ ಹಿರಿಯ ಶಿಕ್ಷಕ ರೊಬ್ಬರು ನಿಧನರಾಗಿದ್ದಾರೆ‌. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಎಸ್ ಬಿ ಪೂಜಾರ ಮೃತರಾದ ಶಿಕ್ಷಕ ರಾಗಿದ್ದಾರೆ. ಸಿಂದಗಿ ತಾಲ್ಲೂಕಿನ ಹಿರಿಯ ಪ್ರಾಥಮಿಕ ಶಾಲೆ ಬೊಮ್ಮನಹಳ್ಳಿ ಶಾಲೆಯಲ್ಲಿ ಸಹ ಶಿಕ್ಷಕ ರಾಗಿ ಸೇವೆ ಮಾಡತಾ ಇದ್ದರು.ಇನ್ನೇನು ನಿವೃತ್ತಿ ಗೆ ಬಂದಿದ್ದ ಇವರು ಹೃದಯಾಘಾತದಿಂದ ನಿಧನರಾಗಿದ್ದಾರೆ‌

ಮೃತರಾದ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕರು ಭಾವಪೂರ್ಣ ಸಂತಾಪ ದೊಂದಿಗೆ ನಮನವನ್ನು ಸಲ್ಲಿಸಿದ್ದಾರೆ.ಅದರಲ್ಲೂ ಗ್ರಾಮೀಣ ಶಿಕ್ಷಕರ ಸಂಘದ ಪರವಾಗಿ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ,ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ,ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ,ಟಿ, ಲಕ್ಷ್ಮೀ ದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ,ಸುಸ್ಮಾ ನರ್ಚಿ,ಸೇರಿದಂತೆ ಹಲವು ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.