ರಾಜ್ಯದಲ್ಲಿ ಮತ್ತೆ ಸ್ವಲ್ಪ ಏರಿಕೆ ಪಾಸಿಟಿವ್ – ರಾಜ್ಯದ ಕೋವಿಡ್ ರಿಪೋರ್ಟ್…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಮತ್ತೆ ಕರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.ನಿನ್ನೆಗಿಂತ ಇಂದು ಹೊಸ ಪ್ರಕರ ಣಗಳು ಹೆಚ್ಚು ಕಂಡು ಬಂದಿದ್ದು ಇಂದು ರಾಜ್ಯದಲ್ಲಿ 7345 ಹೊಸದಾಗಿ ಪ್ರಕರಣಗಳು ಕಂಡು ಬಂದಿದ್ದು ಇನ್ನೂ 17913 ಜನರು ಗುಣಮುಖರಾಗಿ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನೂ ರಾಜ್ಯದಲ್ಲಿ ಒಂದೇ ದಿನ ಕಳೆದ 24 ಗಂಟೆ ಯಲ್ಲಿ 148 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.