ಮರೆಯಾದ ಕ.ರಾ.ಸ ನೌಕರರ ಸಂಘದ ಉಪಾಧ್ಯಕ್ಷ – ಮೃತರಾದ ಅಶೋಕ ದೊಡಮನಿ ಗೆ ಶಿಕ್ಷಕ ರಿಂದ ಭಾವಪೂರ್ಣ ನಮನ…..

Suddi Sante Desk

ರಾಯಬಾಗ –

ಮಹಾಮಾರಿ ಕೋವಿಡ್ ಗೆ ಮತ್ತೊರ್ವ ಯುವ ಉತ್ಸಾಹಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಯಬಾಗ ಘಟಕದ ಉಪಾಧ್ಯಕ್ಷ ಅಶೋಕ ದೊಡಮನಿ ಮೃತರಾದವರಾಗಿದ್ದಾರೆ‌.ಕಳೆದ ವಾರ ಅಷ್ಟೇ ಇವರಿಗೆ ಕರೋನ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೇ ಇವರು ನಿಧನರಾದ್ದಾರೆ

ಮೃತರಾದ ಇವರ ನಿಧನಕ್ಕೆ ನಾಡಿನ ಶಿಕ್ಷಕರು ಮತ್ತು ಸಂಘಟನೆಯ ನಾಯಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ,

ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ,ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ,ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ,ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮ ರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಸೇರಿದಂತೆ ಇತ್ತ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ರಾಜ್ಯಾ ಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಚಂದ್ರಶೇಖರ ನುಗ್ಗಲಿ ಸರ್ವ ಸದಸ್ಯರ ಪರವಾಗಿ ಸಂತಾಪವನ್ನು ಸೂಚಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.