5815 ಪಾಸಿಟಿವ್,11832 ಡಿಸ್ಚಾರ್ಜ್,161 ಸಾವು ಇದು ರಾಜ್ಯದ ಇವತ್ತಿನ ಕರೋನ ಅಪ್ಡೇಟ್…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5815 ಹೊಸ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು ಇನ್ನೂ 11832 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು 161 ಜನರು ಸಾವಿಗೀಡಾಗಿದ್ದಾರೆ.

ಇನ್ನೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.