ಕೋವಿಡ್ ಗೆ ಬಲಿಯಾದ BEO ಕಚೇರಿಯ ನಿವೃತ್ತ ಅಧಿಕಾರಿ – ರಾಜ್ಯದಲ್ಲಿ ಮೃತರಾದರು ಶಿಕ್ಷಣ ಇಲಾಖೆಯ ಮತ್ತೊರ್ವ ಸಿಬ್ಬಂದಿ

Suddi Sante Desk


ಬೆಂಗಳೂರು –

ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಮತ್ತೊರ್ವ ಶಿಕ್ಷಣ ಇಲಾಖೆಯ ಬಿಇಓ ಕಚೇರಿಯಲ್ಲಿ ಕರ್ತವ್ಯ ವನ್ನು ಮಾಡಿ ಇತ್ತೀಚಿಗಷ್ಟೇ ನಿವೃತ್ತರಾಗಿದ್ದ ನಟೇಶ್ ಅವರು ಮೃತರಾಗಿದ್ದಾರೆ. ಬಿಇಓ ಕಚೇರಿಯಲ್ಲಿ ಎಫ್ ಡಿಎ ಆಗಿ ಹಲವಾರು ವರುಷಗಳ ಕಾಲ ಸೇವೆಯನ್ನು ಮಾಡಿ ಇತ್ತೀಚಿಗಷ್ಟೇ ನಿವೃತ್ತರಾಗಿದ್ದರು ಸೋಂಕು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆಯುತ್ತಿದ್ದ ಇವರು ಇನ್ನೇನು ಗುಣಮುಖ ರಾಗುತ್ತಾರೆ ಎನ್ನುವಷ್ಟರಲ್ಲಿಯೇ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿತ್ವದ ಶಿಕ್ಷಕರ ಸ್ನೇಹಿಯಾಗಿದ್ದ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನ ವನ್ನು ಸಲ್ಲಿಸಿದ್ದಾರೆ.ಅದರಲ್ಲೂ ಗ್ರಾಮೀಣ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖ ರ್ ಶೆಟ್ರು,ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂ ಡಿ ರಫೀಕ,ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ವನ್ನು ಸಲ್ಲಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.