ಹುಬ್ಬಳ್ಳಿಯಲ್ಲಿ ASI ಗೆ ಅಪಘಾತ ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ಪೊಲೀಸ್ ಅಧಿಕಾರಿ ಆಸ್ಪತ್ರೆಗೆ ದಾಖಲು….

Suddi Sante Desk

ಹುಬ್ಬಳ್ಳಿ –

ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ವಾಹನವೊಂದು ಡಿಕ್ಕಿಯಾದ ಘಟನೆ ಹುಬ್ಬಳ್ಳಿಯ ಲ್ಲಿ ನಡೆದಿದೆ.ನಗರದ ಗೋಕುಲ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ

ಫಕೀರಪ್ಪ ಐ ತಡಸ ಗಾಯಗೊಂಡ ಎಎಸ್ಐ ಆಗಿದ್ದಾರೆ‌‌.ಗೋಕುಲ ಪೊಲೀಸ್ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಗಷ್ಟೇ ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ಸಮಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ

ತಲೆಗೆ ತೀವ್ರವಾಗಿ ಪೆಟ್ಟು ಬಿದ್ದದ್ದು ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆಯುತ್ತಿದ್ದಾರೆ ಇನ್ನೂ ಇತ್ತ ಅಪಘಾತ ಮಾಡಿದ ವಾಹನದ ಕುರಿತು ಪೊಲೀಸರು ಪರಿಶೀಲನೆ ಮಾಡತಾ ಇದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.