ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ…..

Suddi Sante Desk

ಹುಬ್ಬಳ್ಳಿ –

ನೂತನ ಸಚಿವರಾದ ಬೆನ್ನಲ್ಲೇ ಶಶಿಕಲಾ ಜೊಲ್ಲೆ ಯವರು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನು ಭೇಟಿಯಾದರು. ನಗರದ ಕೇಶ್ವಾಪೂರದಲ್ಲಿರುವ ನಿವಾಸಕ್ಕೆ ತೆರಳಿದ ಇವರು ಭೇಟಿಯಾಗಿ ಕುಶಲೋಪರಿ ವಿಚಾರವನ್ನು ಮಾಡಿದರು.

ಈ ಒಂದು ಸಂದರ್ಭದಲ್ಲಿ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿಯವರು ಶಾಲು ಹೊದಿಸಿ ಸತ್ಕರಿಸಿ ದರು.ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಮಲ್ಲಿಕಾರ್ಜುನ ಸಾವಕಾರ, ತಿಪ್ಪಣ್ಣ ಮಜ್ಜಗಿ, ಶಶಿಶೇಖರ ಡಂಗನವರ, ವೀರೇಶ ಸಂಗಳದ ಸೇರಿದಂತೆ ಹಲವರು ಈ ಒಂದು ಸಮಯದಲ್ಲಿ ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.