This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

National News

ದೆಹಲಿಯಲ್ಲಿ ಸಿದ್ದರಾಮಯ್ಯ – ರಾಜ್ಯಕ್ಕೆ ರಾಹುಲ್ ಗಾಂಧಿ ಬರುವ ಮುನ್ನವೇ ಗುಪ್ತ ಮಾತುಕತೆ…..!

WhatsApp Group Join Now
Telegram Group Join Now

ಹೊಸದಿಲ್ಲಿ –

ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಹೊಸದಿಲ್ಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು. ಈ ಸಂದರ್ಭ ಝಮೀರ್ ಅಹ್ಮದ್, ರಿಝ್ವಾನ್ ಅರ್ಶದ್, ಎಚ್.ಎಂ ರೇವಣ್ಣ, ಐವನ್ ಡಿಸೋಜಾ, ಪ್ರಕಾಶ್ ರಾಥೋಡ್ ಜೊತೆಗಿದ್ದರು.ಇದನ್ನು ಸ್ವತಃ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲ ತಾಣಗಳಲ್ಲಿ ಪೊಸ್ಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರಾದ ಎ.ಕೆ ಆ್ಯಂಟನಿ, ಕೆ.ಸಿ ವೇಣುಗೋಪಾಲ್ ಅವರನ್ನು ಕೂಡಾ ಭೇಟಿ ಯಾದರು.ಇಂದು ಹೊಸದಿಲ್ಲಿಯಿಂದ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.ಒಟ್ಟಾರೆ ರಾಹುಲ್ ಗಾಂಧಿ ಡಿಕೆಶಿ ಅವರ ಮಗಳ ಮದುವೆಯ ಕಾರ್ಯಕ್ರಮದಲ್ಲಿ ರಾಜ್ಯಕ್ಕೆ ಬರಲಿದ್ದು ಇದರ ನಡುವೆ ದೆಹಲಿಗೆ ಸಿದ್ದರಾಮಯ್ಯ ಹೋಗಿ ಕೈ ನಾಯಕರೊಂದಿಗೆ ಮಾತುಕತೆ ನಡೆಸಿದ್ದು ಕುತೂಹಲ ಕೆರಳಿಸಿದೆ.


Google News

 

 

WhatsApp Group Join Now
Telegram Group Join Now
Suddi Sante Desk