ಧಾರವಾಡ –
ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ಘಟನೆ
ಸುಮಾ ಜೋಶಿ (35) ಮೃತಪಟ್ಟ ಮಹಿಳೆ ಯಾಗಿದ್ದಾಳೆ.ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಗೃಹಿಣಿ.
ಇನ್ನೂ ವಿಷಯ ತಿಳಿದ ವಿದ್ಯಾಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.ಇನ್ನೂ ಅಗ್ನಿಶಾಮಕ ದಳದಿಂದ ದೇಹ ಹೊರ ತೆಗೆಯಲಾಯಿತು.
ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ