ಹುಬ್ಬಳ್ಳಿ –
ಹುಬ್ಬಳ್ಳಿಯಲ್ಲಿ ರೈಲ್ವೆ ಟ್ರ್ಯಾಕ್ ಗೆ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಶ್ರೀನಗರ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಈ ಒಂದು ಘಟನೆ ನಡೆದಿದೆ.
ವಯೋವೃದ್ದನೊರ್ವ ರೈಲ್ವೆ ಟ್ರ್ಯಾಕ್ ನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಸುದ್ದಿ ತಿಳಿದ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡತಾ ಇದ್ದಾರೆ.
ಇನ್ನೂ ಮೃತ ವ್ಯಕ್ತಿಯ ಕುರಿತು ರೈಲ್ವೆ ಪೊಲೀಸರು ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಇವೆಲ್ಲದರ ನಡುವೆ ಟ್ರ್ಯಾಕ್ ನಲ್ಲಿ ಮೃತ ವ್ಯಕ್ತಿಯ ಶವ ಹಿನ್ನೆಲೆಯಲ್ಲಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ.