This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

ಕೊಡಗು

ಹೃದಯಾಘಾತದಿಂದ ಮೃತಪಟ್ಟ 24 ವರ್ಷದ ಯುವತಿ – ಕುಸಿದು ಬಿದ್ದು ಸಾವಿಗೀಡಾದ ಯುವತಿ…..

ಹೃದಯಾಘಾತದಿಂದ ಮೃತಪಟ್ಟ 24 ವರ್ಷದ ಯುವತಿ – ಕುಸಿದು ಬಿದ್ದು ಸಾವಿಗೀಡಾದ ಯುವತಿ…..Oplus_0
WhatsApp Group Join Now
Telegram Group Join Now

ಕೊಡಗು

24 ವರ್ಷದ ಯುವತಿಯೊಬ್ಬಳು ಹೃದಯಾ ಘಾತದಿಂದ ನಿಧನರಾದ ಘಟನೆ ಕೊಡಗಿನಲ್ಲಿ ನಡೆದಿದೆ.ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಈ ಒಂದು ಧಾರುಣ ಘಟನೆ ನಡೆದಿದ್ದುಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿಯಾಗಿದ್ದಾಳೆ

ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹೊರಟಾಗ ಮನೆ ಯಲ್ಲಿ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ ಅಷ್ಟೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವ ಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ ತಮ್ಮ ಕಣ್ಣೆದುರೇ ಮಗಳನ್ನು ಕಳೆದು ಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ಕೊಡಗು…..


Google News

 

 

WhatsApp Group Join Now
Telegram Group Join Now
Suddi Sante Desk