This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಚಿತ್ರದುರ್ಗ

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ ಬೈಕ್ ಸವಾರ ಸಾವು – ಸಚಿವರೊಂದಿಗೆ ತೆರಳಿದ ಅಧಿಕಾರಿ ದಾಖಲಾಯಿತು ಪ್ರಕರಣ…..

WhatsApp Group Join Now
Telegram Group Join Now

ಚಿತ್ರದುರ್ಗ

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ ಬೈಕ್ ಸವಾರ ಸಾವು – ಸಚಿವರೊಂದಿಗೆ ತೆರಳಿದ ಅಧಿಕಾರಿ ದಾಖಲಾಯಿತು ಪ್ರಕರಣ ಹೌದು ಕಂದಾಯ ಇಲಾಖೆ ಮುಖ್ಯ ಕಾರ್ಯ ದರ್ಶಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನ ಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ‌ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ ಕುನಗಲಿ ಗ್ರಾಮದ ಬಸವರಾಜಪ್ಪ (68) ಮೃತ ಬೈಕ್ ಸವಾರನಾಗಿದ್ದಾರೆ.

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಕಂದಾಯ ಸಚಿವರ ಜೊತೆ ತೆರಳಿದ್ದು ಇವರ ಹಿಂದೆ ಕಟಾರಿಯಾ ಅವರ ಕಾರು ಕೂಡ ಬರುತ್ತಿತ್ತು. ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬರುತ್ತಿದ್ದಂತೆ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಬೈಕ್ ಸವಾರ ಬಸವ ರಾಜಪ್ಪ ಅವರಿಗೆ ಗಂಭೀರ ಗಾಯಗಳಾಗಿವೆ

ಕೂಡಲೇ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತಾದರೂ ಮಾರ್ಗಮದ್ಯೆ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಬಂಧ ಕಾರು ಚಾಲಕ ಧನುಷ್ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ…..


Google News

 

 

WhatsApp Group Join Now
Telegram Group Join Now
Suddi Sante Desk