This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ಮುಖ್ಯೋಪಾಧ್ಯಾಯನ ಮೇಲೆ ದಾಖಲಾಯಿತು ದೂರು – ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ದೂರು ದಾಖಲು…..

ಮುಖ್ಯೋಪಾಧ್ಯಾಯನ ಮೇಲೆ ದಾಖಲಾಯಿತು ದೂರು – ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ದೂರು ದಾಖಲು…..
WhatsApp Group Join Now
Telegram Group Join Now

ಉಡುಪಿ

SSLC ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಇನ್ನೇನು ಕಾಲೇಜಿ ಮೆಟ್ಟಿಲೇ ರಬೇಕಿತ್ತು ಆದ್ರೆ, ದುರ್ವೈವ ಅಂದರೆ ಹೆಡ್​ ಮಾಸ್ಟರ್​ ಟಿಸಿ ಕೊಡಲಿಲ್ಲವೆಂದು ವಿದ್ಯಾರ್ಥಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಉಡುಪಿ ಯಲ್ಲಿ ನಡೆದಿದೆ.

ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ​​​SSLC ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಯೋರ್ವರ ಆತ್ಮಹತ್ಯೆ ಮಾಡಿಕೊಂಡಿದ್ದು ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.ಟಿಸಿ ಕೊಟ್ಟಿ ಲ್ಲವೆಂದು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ನಿತಿನ್ ಆಚಾರಿ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದ.

ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರಂತೆ

ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾ ಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಉಡುಪಿ…..


Google News

 

 

WhatsApp Group Join Now
Telegram Group Join Now
Suddi Sante Desk