This is the title of the web page
This is the title of the web page

Live Stream

[ytplayer id=’1198′]

November 2024
T F S S M T W
 123456
78910111213
14151617181920
21222324252627
282930  

| Latest Version 8.0.1 |

State News

ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯೂಬ್ ವಾಯರ್ ನಿಂದ ಆತ್ಮಹತ್ಯೆ ಮಾಡಿಕೊಂಡ ಕೋವಿಡ್ ವ್ಯಕ್ತಿ…..

WhatsApp Group Join Now
Telegram Group Join Now

ಮೈಸೂರು –

ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ‌
ಆಕ್ಸಿಜನ್ ವಯರ್ ನಿಂದಲೇ ನೇಣು ಹಾಕಿಕೊಂಡ ಸೋಂಕಿತ ಸಾವಿನ ಶರಣಾಗಿದ್ದಾರೆ‌.ಮೈಸೂರಿನ ಟ್ರಾಮ ಕೇರ್ ಸೆಂಟರ್ ನಲ್ಲಿ ಈ ಒಂದು ಘಟನೆ ನಡೆದಿದೆ

ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ‌ ಸೋಂಕಿತ ದೇವರಾಜ. ಆಕ್ಸಿಜನ್ ಪಡೆಯುತ್ತಿದ್ದ ಪೈಪ್ ನಿಂದ ಶೌಚಾಲಯದ ಕಿಟಕಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮೈಸೂರಿನ ತನ್ವಿರ್ ಸೇಠ್ ನಗರದ ನಿವಾಸಿಯಾಗಿ ದ್ದು ಎರಡು ದಿನಗಳ ಹಿಂದೆ ಕೋವಿಡ್ ಸೊಂಕಿನಿಂ ದ ಆಸ್ಪತ್ರೆಗೆ ದಾಖಲಾಗಿದ್ದನು ಚಿಕಿತ್ಸೆ ಯನ್ನು ನೀಡ ಲಾಗುತ್ತಿತ್ತು.ಇವೆಲ್ಲದರ ನಡುವೆ ಈಗ ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು


Google News

 

 

WhatsApp Group Join Now
Telegram Group Join Now
Suddi Sante Desk