This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

international News

ಸಾಲವನ್ನು ಪಾವತಿಸಲಾಗದೇ ಹೆತ್ತ ಮಗಳನ್ನೇ ಮಾರಾಟ ಮಾಡಿದ ತಂದೆ…….

WhatsApp Group Join Now
Telegram Group Join Now

ಮೀರತ್ –

ಉತ್ತರ ಪ್ರದೇಶದ ಮೀರತ್ ನಲ್ಲಿ ಸಾಲವನ್ನು ಮರುಪಾವತಿಸಲು ವಿಫಲನಾದ ತಂದೆ ತನ್ನ ಮಗಳನ್ನು ಮಾರಾಟ ಮಾಡಿದ ಘಟನೆ ನಡೆದಿದೆ. ಟ್ರಕ್ ಚಾಲಕನಾದ ಆರೋಪಿ ತಂದೆ ವ್ಯಕ್ತಿಯೊಬ್ಬ ನಿಂದ 2 ಲಕ್ಷ ರೂ ಸಾಲ ಪಡೆದಿದ್ದಾನೆ. ಆದರೆ ಅದನ್ನು ತೀರಿಸಲು ಸಾಧ್ಯವಾಗದ ಕಾರಣ ತನ್ನ ಮಗಳನ್ನು ಆತನಿಗೆ ನೀಡಿದ್ದಾನೆ. ಇದನ್ನು ತಡೆದ ಪತ್ನಿಗೆ ರಾಡ್ ನಿಂದ ಹಲ್ಲೆ ಮಾಡಿದ್ದಾನೆ.

ಅಲ್ಲದೇ ಸಂತ್ರಸ್ತೆ ವ್ಯಕ್ತಿಯಿಂದ ಲೈಂಗಿಕ ಕಿರುಕುಳ ಒಳಗಾದ ಬಳಿಕ ಆತನಿಂದ ತಪ್ಪಿಸಿಕೊಂಡು ಬಂದು ತಾಯಿಯ ಸಹಾಯದಿಂದ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk