This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ವಿಜ್ಞಾನ ವಸ್ತು ಪ್ರದರ್ಶನಕ್ಕೆ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ – ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ…..

WhatsApp Group Join Now
Telegram Group Join Now

ಚಿತ್ರದುರ್ಗ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಆಯೋಜಿಸಲಾದ ವಿಧಾನ ಸಭಾ ಕ್ಷೇತ್ರವಾರು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭರಮ ಸಾಗರ ಕೆ.ಆರ್.ಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಹಸಿರು ಜಲಜನಕ ಭವಿಷ್ಯದ ಇಂಧನ ಎಂಬ ಮಾದರಿಯನ್ನು ಪ್ರದರ್ಶಿಸಿದ್ದು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿದೆ.

ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ವಿಜ್ಞಾನ ಶಿಕ್ಷಕಿ ಕೆ.ಬಿ.ರಾಧಿಕಾ ಅವರಿಗೆ ಶಾಲೆಯ ಪ್ರಾಂಶುಪಾಲ ರಾದ ಎಸ್.ಶಶಿಕಿರಣ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ…..


Google News

 

 

WhatsApp Group Join Now
Telegram Group Join Now
Suddi Sante Desk