ವಿಜಯಪುರ –
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಸವನಬಾಗೇವಾಡಿ ಯ ನಿರ್ದೇಶಕ ಹಾಗೂ KG HPS ಇಂಗಳೇಶ್ವರ ಶಾಲೆಯ ಮುಖ್ಯ ಗುರುಗಳಾದ ಎನ್.ಜಿ.ಚೌಕಿಮಠ ರವರುನಿಧನರಾಗಿದ್ದಾರೆ.ಹೌದು ಕಳೆದ ಹಲವು ದಿನಗಳ ಹಿಂದೆ ಇವರಿಗೆ ಅನಾರೋ ಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾ ಗಿತ್ತು.ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾಗಿ ದ್ದಾರೆ.
ಗ್ರಾಮೀಣ ಶಿಕ್ಷಕರ ಸಂಘದ ನಿರ್ದೇಶಕರಾಗಿ ಆದರ್ಶ ಶಿಕ್ಷಕರಾಗಿ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ್ದರು.ಒಳ್ಳೆಯ ಆದರ್ಶ ಸಂಘಟನೆಯ ನಾಯಕರಾಗಿ ಶಿಕ್ಷಕರ ಧ್ವನಿಯಾಗಿ ಕೆಲಸ ಕಾರ್ಯವನ್ನು ಮಾಡುತ್ತಿದ್ದರು ಈ ಮಹಾನ್ ನಾಯಕ ನಿಧನರಾಗಿದ್ದಾರೆ.
ಮೃತರಾದ ಇವರ ಅಂತ್ಯಕ್ರಿಯೆ ಸ್ವಗ್ರಾಮ ಇಂಗಳೇ ಶ್ವರ ದಲ್ಲಿ ನಡೆಯಿತು. ಇನ್ನೂ ಅಗಲಿದ ಇವರಿಗೆ ವಿಜಯಪುರ ಜಿಲ್ಲೆಯ ಸಮಸ್ತ ಶಿಕ್ಷಕ ಬಳಗ ದವರು ಸಂತಾಪ ವನ್ನು ಸೂಚಿಸಿದ್ದಾರೆ.ಬಿಇಓ ಬಸವರಾಜ ತಳವಾರ,ಬಿಆರ್ ಸಿ ಪಾಂಡು ರಾಠೋಡ,ಶಿಕ್ಷಕರಾದ ಎಮ್ ಐ ಉಣ್ಣಿಭಾವಿ,ಎಸ್ ಎಸ್ ದಳವಾಯಿ, ತಾಲ್ಲೂಕಿನ ಎಲ್ಲಾ ಶಿಕ್ಷಕ ಬಳಗ ಶಾಲೆಯ ಶಿಕ್ಷಕರು ಮಕ್ಕಳು ಸಂತಾಪವನ್ನು ಸೂಚಿಸಿದ್ದಾರೆ
ಇನ್ನೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದ ಪವಾಡೆಪ್ಪ,ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು,ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜು ಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವ ಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂ ದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂ ರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊ ಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ,ಉಮೇಶ ಕವಲಗಿ, ಸುರೇಶ ಶೆದಾಷ್ಯಾ ಲ್, ಬಿ ಟಿ ಗೌಡರ, ಜಗದೀಶ ಬೊಳಸೂರ,ಎಮ್ ವೈ ಗಬ್ಬೂರ ಸೇರಿದಂತೆ ಹಲವರು ಸಂತಾಪ ಸೂಚಿ ಸಿ ನಮನ ಸಲ್ಲಿಸಿದ್ದಾರೆ.