ಧಾರವಾಡ –
ಧಾರವಾಡ ಜಿಲ್ಲೆಯಲ್ಲಿ ಮತ್ತೊರ್ವ ಆದರ್ಶ ಸಹನಾ ಮೂರ್ತಿ ಎಂದೇ ಹೆಸರಾದ ಶಿಕ್ಷಕಿಯೊಬ್ಬರು ಮೃತ ರಾಗಿದ್ದಾರೆ.ಹೌದು ಧಾರವಾಡ ಜಿಲ್ಲೆಯ ನೂಲ್ವಿ ಕೆಜಿಎಸ್ ಶಾಲೆಯಲ್ಲಿ ದೈಹಿಕ ಶಿಕ್ಷಕಿ ಯಾಗಿದ್ದ ಶ್ರೀಮತಿ ಎಸ್ ಎಸ್ ಪಾಟೀಲ ಅವರೇ ಮೃತರಾದ ಶಿಕ್ಷಕಿಯಾಗಿದ್ದಾರೆ.

ಹೌದು ಅನಾರೋಗ್ಯದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ.ಸರಳ ಸಜ್ಜನಿಕೆಯ ಸಹನಾಮೂರ್ತಿ ಎಂದೇ ಹೆಸರಾಗಿದ್ದರು ಮೃತರಾದ ಇವರಿಗೆ ಜಿಲ್ಲೆಯ ಸಮಸ್ತ ಶಿಕ್ಷಕರ ಬಳಗ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲೆಂದು ಪ್ರಾರ್ಥಿಸಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದಿದ್ದಾರೆ

ಇನ್ನೂ ಇದರೊಂದಿಗೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಹಾಗೇ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯ ರು ಸಂತಾಪವನ್ನು ಸೂಚಿಸಿದ್ದಾರೆ.ಅದರಲ್ಲೂ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಕೆ ಬಿ ಕುರಹಟ್ಟಿ, ಬಡಿಗೇರ ಭೀಮಾಶಂಕರ, ಮಲ್ಲಿಕಾರ್ಜು ನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂ ತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ವೆಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಲೇಕರ,ನೆಲಮಂಗಲ ಮಲ್ಲಿಕಾರ್ಜುನ, ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ ಇದರೊಂದಿಗೆ ಶಂಭುಲಿಂಗನಗೌಡ ಪಾಟೀಲ, ಚಂದ್ರಶೇಖರ ನುಗ್ಗಲಿ ಅವರು ಕೂಡಾ ಸರ್ವ ಸದಸ್ಯರ ಪರವಾಗಿ ಸಂತಾಪವನ್ನು ಸೂಚಿಸಿದ್ದಾರೆ