This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Crime News

ಧಾರವಾಡದ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ – ಶ್ರೀದೇವಿಯನ್ನು ಹತ್ಯೆ ಮಾಡಿ ಪಕ್ಕದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ರಾಜು

Join The Telegram Join The WhatsApp

 


ಧಾರವಾಡ

 

ಹೌದು ಪತ್ನಿಯನ್ನ ಕೊಂದು ತಾನು ಕೂಡಾ ನೇಣಿಗೆ ಶರಣಾದ ಘಟನೆ ಧಾರವಾಡದ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಪತ್ನಿಯ ಶೀಲಶಂಕಿಸಿ ಹತ್ಯೆಯಾಗಿರಬಹುದು ಎನ್ನುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.

 

ಶ್ರೀದೇವಿ ಹತ್ಯೆಯಾದ ಮಹಿಳೆಯಾಗಿದ್ದು  ರಾಜು ರಾಮಾಪುರ ಹತ್ಯೆಗೈದು ನೇಣಿಗೆ ಶರಣಾಗಿದ್ದಾನೆ ಇನ್ನೂ ಪತ್ನಿಯ ಶೀಲ ಶಂಕಿಸುತ್ತಿದ್ದ ಪತಿ ರಾಜು. ಈ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.ಹತ್ಯೆ ಬಳಿಕ ತಾನು ಅವಳ ಪಕ್ಕದಲ್ಲಿಯೇ ಮರಕ್ಕೆ ನೇಣಿಗೆ ಶರಣಾಗಿ  ದ್ದಾನೆ.

 

ಇನ್ನೂ ಈ ಒಂದು ಸುದ್ದಿ ತಿಳಿದ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಈ ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.


Join The Telegram Join The WhatsApp

Suddi Sante Desk

Leave a Reply