ಹೊರಬಿತ್ತು ಪರಿಷ್ಕೃತ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ – ಇಂದೇ ಪ್ರಕಟಗೊಂಡಿತು ಹೊಸ ಅಧಿಸೂಚನೆ…..

Suddi Sante Desk

ಬೆಂಗಳೂರು –

ಶಿಕ್ಷಕರ ವರ್ಗಾವಣೆ ವಿಚಾರ ಕುರಿತು ಕೊನೆಗೂ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಪರಿಷ್ಕೃತ ವರ್ಗಾವಣೆ ಅಧಿಸೂಚನೆ ಪ್ರಕಟ ಮಾಡಿದ್ದು ಹೊಸದಾದ ವೇಳಾಪಟ್ಟಿ ಯನ್ನು ಬಿಡುಗಡೆ ಮಾಡಲಾಗಿದೆ

ಎರಡು ಹಂತಗಳಲ್ಲಿ ಈ ಒಂದು ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು ಈ ಕೆಳಗಿನಂತೆ ಹೊಸದಾದ ವರ್ಗಾವಣೆ ವೇಳಾಪಟ್ಟಿ ಇದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.