This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Sports News

ನಡು ರಸ್ತೆ ಯಲ್ಲಿ ಎರಡು ವಿದ್ಯಾರ್ಥಿ ನಿಯರ ಟೀಮ್ ಹೊಡೆದಾಟ ಜುಟ್ಟು ಹಿಡಿದುಕೊಂಡು ಹೊಡೆದಾಟದ ಪೊಟೊ ವೈರಲ್

Join The Telegram Join The WhatsApp

 


ಬೆಂಗಳೂರು –

ಶಾಲೆ-ಕಾಲೇಜು ಎಂದ ಮೇಲೆ ವಿದ್ಯಾರ್ಥಿಗಳು ಹೊಡೆ ದಾಡಿಕೊಳ್ಳುವುದು ಸರ್ವೇಸಾಮಾನ್ಯ.ಆದರೆ ಇಲ್ಲೊಂದು ಕಡೆ ವಿದ್ಯಾರ್ಥಿನಿಯರೇ ನಡುರಸ್ತೆಯಲ್ಲೇ ಬಡಿದಾಡಿಕೊಂ ಡಿದ್ದಾರೆ.ಹೌದು ಹೀಗೆ ಎರಡು ವಿದ್ಯಾರ್ಥಿನಿಯರ ಗುಂಪು ನಡುರಸ್ತೆ ಯಲ್ಲಿಯೇ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಡು ರಸ್ತೆಯಲ್ಲಿ ಹೊಡೆದಾಡಿಕೊಂಡಿರುವವ ರನ್ನು ಬಿಷಪ್ ಕಾಟನ್ ಶಾಲೆಯ ವಿದ್ಯಾರ್ಥಿನಿಯರಾಗಿ ದ್ದಾರೆ

ಇವರಲ್ಲಿ ಬಹಳಷ್ಟು ವಿದ್ಯಾರ್ಥಿನಿಯರು ಸಮವಸ್ತ್ರ ಧರಿ ಸಿದ್ದು ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ. ಈ ಬಡಿದಾಟದ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ಫೋನ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು ವಿಡಿಯೋ ವೈರಲ್ ಆಗಿದೆ.ಆದರೆ ಈ ವಿದ್ಯಾರ್ಥಿನಿಯರು ಯಾವ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿ ಯರು ಯಾವ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ ಎಂಬ ಕುರಿತು ಪೊಲೀಸರು ಮಾಹಿತಿ ಪತ್ತೆ ಮಾಡುತ್ತಿದ್ದಾರೆ.


Suddi Sante Desk

Leave a Reply