ಹುಬ್ಬಳ್ಳಿ –
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ ಮಗುವಿನ ತಂದೆ ತಾಯಿಯ ಹೆಸರು ತಿಳಿದು ಬಂದಿಲ್ಲ

ಇಂದು ಮಧ್ಯಾಹ್ನ ಹೇರಿಗೆ ನೋವಿನಿಂದ ಬಳಲು ತಿದ್ದ ಮಹಿಳೆ ಕಿಮ್ಸ್ ಗೆ ದಾಖಲಾಗಿದ್ದರು.ಪ್ರಸವದ ನೋವುಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆ ಗೆ ದಾಖಲಾದ ಕೆಲವೆ ಘಂಟೆಗಳಲ್ಲಿ ಮಹಿಳೆಗೆ ಸಿಜರೀನ್ ಮುಖಾಂತರ ಹೆರಿಗೆ ಮಾಡಿಸಲಾಗಿತ್ತು. ಆದ್ರೆ ಮಗು ವಿಚಿತ್ರ ಅಂಗಾಗದ ಮೂಲಕ ಜನಸಿದ್ದ ರಿಂದ ವೈದ್ಯರನ್ನು ಅಚ್ಚರಿ ಮೂಡುವಂತೆ ಮಾಡಿದೆ. ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇಲ್ಲ ವಾಗಿವೆ.ಈ ಕುರಿತು ಮಗುವಿನ ಚಿತ್ರ ಜಾಲತಾಣಗಳಲ್ಲಿ ವೈರಲ್ ಆಗಿದೆ.