ಮೈಸೂರು –
ಕುಡಿಯಲು ಹಣ ಕೊಡಲಿಲ್ಲ ಎಂದು ಹೆತ್ತ ತಾಯಿ ಯನ್ನೇ ಮಗನೊಬ್ಬ ಭೀಕರ ವಾಗಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬಾಳನ ಹುಂಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಗೌರಮ್ಮ (56) ಕೊಲೆಯಾದ ದುರ್ದೈವಿಯಾಗಿದ್ದಾರೆ ಶಾಂತರಾಜು ಕೊಲೆ ಮಾಡಿದ ಆರೋಪಿ ಮಗನಾಗಿ ದ್ದಾನೆ.

ಮದ್ಯಪಾನ ಮಾಡಲು ಹಣ ನೀಡಲಿಲ್ಲ ಎಂದು ಮರದ ಪಟ್ಟಿಯಿಂದ ಹೊಡೆದು ತಾಯಿಯನ್ನೇ ಮಗ ಹತ್ಯೆ ಮಾಡಿದ್ದಾನೆ.ಪ್ರಕರಣ ದಾಖಲಿಸಿಕೊಂಡ ತಲ ಕಾಡು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂ ಡಿದ್ದಾರೆ