ಕಲಬುರಗಿ –
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ದೇವಲ ಗಾಣ ಗಾಪುರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂಡಸ್ಲ್ಯಾಂಡ್ ಬ್ಯಾಂಕ್ನ ಭಾರತ ಫೈನಾನ್ಶಿಯಲ್ ಇನ್ಕ್ಲೂಜನ್ ಲಿಮಿಟೆಡ್’ ಲರ್ನಿಂಗ್ ಲಿಂಕ್ಸ್ ಫೌಂಡೇಶನ್’ ಸಹಯೋ ಗದಲ್ಲಿ ಡಿಜಿಟಲ್ ಸಾಕ್ಷರತೆ ಮತ್ತು ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಲಾಯಿತು.
ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಈ ಒಂದು ಕಾರ್ಯ ಕ್ರಮ ದಲ್ಲಿ ಪಾಲ್ಗೊಂಡು ಉದ್ಘಾಟನೆ ಮಾಡಿದರು ಇನ್ನೂ ಈ ಒಂದು ಸಮಯದಲ್ಲಿ ಶಾಲೆಯ ಶಿಕ್ಷಕರು ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು