ರಾಜ್ಯದ ನೂತನ CM,ಉಪ ಮುಖ್ಯಮಂತ್ರಿ ಯವರಿಗೆ ಅಭಿನಂದನೆ ಸಲ್ಲಿಸಿ ಬೇಡಿಕೆ ಇಟ್ಟ ರಾಜ್ಯದ ಸರ್ಕಾರಿ ನೌಕರರ ಟೀಮ್ – ಅಧಿಕಾರ ಬಹಿಸಿಕೊಳ್ಳುವ ದಿನದಂದು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರ ಹೊಸ ಸರ್ಕಾರಕ್ಕೆ ಬೇಡಿಕೆ ಇಟ್ಟ ಸಂಘಟನೆ…..

Suddi Sante Desk
ರಾಜ್ಯದ ನೂತನ CM,ಉಪ ಮುಖ್ಯಮಂತ್ರಿ ಯವರಿಗೆ ಅಭಿನಂದನೆ ಸಲ್ಲಿಸಿ ಬೇಡಿಕೆ ಇಟ್ಟ ರಾಜ್ಯದ ಸರ್ಕಾರಿ ನೌಕರರ ಟೀಮ್ – ಅಧಿಕಾರ ಬಹಿಸಿಕೊಳ್ಳುವ ದಿನದಂದು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರ ಹೊಸ ಸರ್ಕಾರಕ್ಕೆ ಬೇಡಿಕೆ ಇಟ್ಟ ಸಂಘಟನೆ…..

ಬೆಂಗಳೂರು

ಹೌದು ರಾಜ್ಯದ ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಯಾಗಿ ಡಿ ಕೆ ಶಿವಕುಮಾರ್ ಇಂದು ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ‌.ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಪೂರ್ಣ ಪ್ರಮಾಣದಲ್ಲಿ ಬಹುಮತದ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ.

ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಅವರಿಗೆ ಶುಭ ವನ್ನು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ರಾಜ್ಯದ ಸರ್ಕಾರಿ ನೌಕರರ ಸಂಘವು ಅಭಿನಂದನೆ ಗಳನ್ನು ಸಲ್ಲಿಸಿದ್ದು ಇದರೊಂದಿಗೆ ಸಮಸ್ತ ರಾಜ್ಯದ ಸರ್ಕಾರಿ ನೌಕರರ ಪರವಾಗಿ ಕೆಲವೊಂದಿಷ್ಟು ಬೇಡಿಕೆಗಳನ್ನು ಇಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.