ಬೆಂಗಳೂರು –

ನೂತನವಾಗಿ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರನ್ನು ಬೆಳಗಾವಿ ಜಿಲ್ಲೆಯ ಹಾರೂಗೇರಿಯ ಶಿಕ್ಷಣ ಪ್ರೇಮಿಗಳು ಶಿಕ್ಷಣ ಸಂಸ್ಥೆಯ ಹಲವು ಮುಖಂಡರು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು

ಮಲ್ಲಿಕಾರ್ಜುನ ಟ್ರಸ್ಟ್ ಅಧ್ಯಕ್ಷರಾದ ಬಿ.ಆರ್. ಆಜೂರ ಮತ್ತು ಶ್ರೀ ಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪಿ.ಎ.ಪಾಟೀಲ್ ಅವರು ನೂತನವಾಗಿ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾಗಿ ಆಯ್ಕೆಯಾದ ಬಿ.ಸಿ.ನಾಗೇಶ್ ಅವರನ್ನು ಶಾಸಕರ ಭವನದಲ್ಲಿ ಸನ್ಮಾನಿಸಿ ಸತ್ಕರಿಸಲಾಯಿತು.

ಇನ್ನೂ ಈ ಒಂದು ಸಂದರ್ಭದಲ್ಲಿ ಸಂತೋಷ ಪಾರಸಿ,ಚಿದಾನಂದ ಅಥಣಿ,ಶ್ರೀಧರ ಆಜೂರ ಹಾಗೂ ಕಾಡೇಶ ಸನದಿ ಸೇರಿದಂತೆ ಹಲವು ಉಪಸ್ಥಿತರಿದ್ದರು.