This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಬಹು ಮುಖ್ಯವಾದ ಮಾಹಿತಿ – ತಪ್ಪದೆ ನಾಡಿದ್ದು DDPI ಕಚೇರಿಯಲ್ಲಿ ಹಾಜರಾಗಲು ಸೂಚನೆ…..

WhatsApp Group Join Now
Telegram Group Join Now

ಬೆಂಗಳೂರು –

ಶಿಕ್ಷಕರ ವರ್ಗಾವಣೆ ಎರಡನೇ ಹಂತದಲ್ಲಿ ಶುಕ್ರವಾರ ನಡೆಯಲಿದ್ದು ಇನ್ನೂ ಪರಸ್ಪರ ವರ್ಗಾವಣೆ ನಡೆಯಲಿದ್ದು ಈಗಾಗಲೇ ಈ ಒಂದು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ನವೆಂಬರ್ 19 ರಂದು ಈ ಒಂದು ಪ್ರಕ್ರಿಯೆ ನಡೆಯಲಿದ್ದು ಅರ್ಜಿ ಸಲ್ಲಿಸಿದ ಶಿಕ್ಷಕರು ಹಾಜರಾಗಲು KSPSTA ಸಂಘ ಟನೆಯ ರಾಜ್ಯದ ನಾಯಕರು ತಿಳಿಸಿದ್ದಾರೆ

ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಈ ಒಂದು ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು ಅರ್ಜಿ ಸಲ್ಲಿಸಿದ ಶಿಕ್ಷಕರು ಈ ಒಂದು ಪ್ರಕ್ರಿಯೆ ಯಲ್ಲಿ ಪಾಲ್ಗೊಂಡು ಉಪ ನಿರ್ದೇಶಕರ ಕಚೇರಿಯಲ್ಲಿ ಹಾಜರಿರಲು ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಹೇಳಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk