ಹುಬ್ಬಳ್ಳಿ –

ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ನಗರದ ಹಳೇ ಬಸ್ ನಿಲ್ದಾಣ ದಲ್ಲಿ ಯುವಕನೊಬ್ಬ ನೇಣು ಹಾಕಿಕೊಂ ಡು ಸಾವಿಗೆ ಶರಣಾಗಿದ್ದಾನೆ.

ಸಧ್ಯ ಹಳೇ ಬಸ್ ನಿಲ್ದಾಣದ ನವೀಕರಣ ಕಾರ್ಯ ನಡೆಯುತ್ತಿದೆ ಹೀಗಾಗಿ ಯಾರು ಕೂಡಾ ಇಲ್ಲ ಇನ್ನೂ ಇದನ್ನೇ ಬಂಡವಾಳ ಮಾಡಿಕೊಂಡ ಯುವಕ ಬಸ್ ನಿಲ್ದಾಣ ದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಕಾರಣ ಏನು ಆತ್ಮಹತ್ಯೆ ಮಾಡಿಕೊಂಡ ಯುವಕ ಯಾರು ಈ ಒಂದು ಕುರಿತು ಉಪನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.