ಗಣೇಶ ವಿಸರ್ಜನೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಬಲಿ – ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಲಿಯಾದ ಯುವಕ…..

Suddi Sante Desk
ಗಣೇಶ ವಿಸರ್ಜನೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಬಲಿ – ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಲಿಯಾದ ಯುವಕ…..

ಕೊಪ್ಪಳ

ಗಣೇಶ ವಿಸರ್ಜನೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಬಲಿ – ಹೃದಯಾಘಾ  ತದಿಂದ ಸ್ಥಳದಲ್ಲೇ ಕುಸಿದು ಬಲಿಯಾದ ಯುವ

ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಯುವಕನೊರ್ವ ಬಲಿಯಾದ ಘಟನೆ ಕೊಪ್ಪಳ ದಲ್ಲಿ ನಡೆದಿದೆ.ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡು ತ್ತಿದ್ದ ವೇಳೆ ಯುವಕನಿಗೆ ಹೃದಯಾಘಾತವಾ ಗಿದೆ.ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದ ಯುವಕ ಸಾವಿಗೀಡಾಗಿದ್ದು

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬೆಳ್ಳಂಬೆಳ್ಳಿಗೆ ಈ ಒಂದು ಘಟನೆ ನಡೆದಿದೆ.21 ದಿನದ ಗಣೇಶ ವಿಸರ್ಜನೆ ವೇಳೆ ಈ ಒಂದು ಘಟನೆ ನಡಿದಿದೆ.ಸುದೀಪ್ ಸಜ್ಜನ್(30) ಹೃದಯಾಘಾತದಿಂದ ಮೃತಪಟ್ಟ ಯುವಕನಾಗಿ ದ್ದಾನೆ.ಗಂಗಾವತಿಯ ಪ್ರಶಾಂತ ನಗರದ ಯುವಕ ರಿಂದ ಆಯೋಜನೆ ಮಾಡಿದ್ದ ಡಿಜೆ ಮೆರವಣಿಗೆ.

ಮೆರವಣಿಗೆ ಸಾಗುತ್ತಿದ್ದ ವೇಳೆ ಡ್ಯಾನ್ಸ್‌ ಮಾಡು ತ್ತಿದ್ದ ಯುವಕ ಸುದೀಪ್. ಘಟನೆಯಿಂದ ಸ್ವಯಂ ಪ್ರೇರಿತವಾಗಿ ಅರ್ಧಕ್ಕೆ ಡಿಜೆ ಬಂದ್ ಮಾಡಿದ್ದಾರೆ ಯುವಕರು.ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಯಿತು.

ಡಿಜೆ ವಶಕ್ಕೆ ಪಡೆದ ಗಂಗಾವತಿ ನಗರ ಠಾಣೆ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಕೊಪ್ಪಳ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.