This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಬೈಕ್ ಮತ್ತು ಲಾರಿ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವು – ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

WhatsApp Group Join Now
Telegram Group Join Now

ಧಾರವಾಡ –

ಬೈಕ್ ಮತ್ತು ಲಾರಿ ನಡುವೆ ಮುಕ್ಕಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಹೊರವಲಯದ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಟಿಗಟ್ಟಿ ಗ್ರಾಮದ ಬಳಿ ನಡೆದಿದೆ.

ಹೆದ್ದಾರಿಯ ಇಟಿಗಟ್ಟಿ ಗ್ರಾಮದ ಸೇತುವೆಯ ಬಳಿ ಈ ಒಂದು ಅಪಘಾತ ನಡೆದಿದೆ.

ಲಾರಿ ಬೈಕ್ ನಡುವೆ ಈ ಒಂದು ಅಫಘಾತವಾಗಿದ್ದು ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.

ಕೆಎ 25 ಇಎಮ್ 0281 ಸಂಖ್ಕೆಯ ಬೈಕ್ ಅಪಘಾತಕ್ಕಿಡಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.

ಇನ್ನೂ ಸಾವಿಗೀಡಾದ ಬೈಕ್ ಸವಾರನ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ ಹೆದ್ದಾರಿಯ ನಡು ರಸ್ತೆಯಲ್ಲಿಯೇ ಬೈಕ್ ಸವಾರ ಸಾವಿಗೀಡಾಗಿದ್ದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.


Google News

 

 

WhatsApp Group Join Now
Telegram Group Join Now
Suddi Sante Desk