ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ – ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆಂದರು ಪತಿ ಜಗದೀಶ್…..

Suddi Sante Desk

ಬೆಂಗಳೂರು –

ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮವನ್ನು ನೀಡಿ ದ್ದಾರೆ.ಹೌದು ಕನ್ನಡದ ನಟಿ ಅಮೂಲ್ಯ ಅವರು ಇಂದು ಬೆಳಗ್ಗೆ 11.45 ಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾ ರೆ.ಮಕ್ಕಳು ಹಾಗೂ ತಾಯಿ ಅಮೂಲ್ಯ ಅವರು ಆರೋಗ್ಯ ವಾಗಿದ್ದಾರೆ ಎಂದು ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ

ಅಂದಹಾಗೆ ಇನ್ಸ್ಟಾಗ್ರಾಂನಲ್ಲಿ ಈ ಕುರಿತು ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರ ಅವರು ಬರೆದುಕೊಂಡಿದ್ದು ದಂಪತಿಗಳ ಈ ಪಯಣದಲ್ಲಿ ಜತೆ ನಿಂತ ಎಲ್ಲರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.ನಟಿ ಅಮೂಲ್ಯ ಅವರು ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11.45 ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದು ಕನ್ನಡ ಚಿತ್ರರಂ ಗದ ಸ್ಯಾಂಡಲ್ ವುಡ್ ತಾರೆಯರು ಈ ದಂಪತಿಗೆ ಹಾಗೂ ಅವರ ಮಕ್ಕಳಿಗೆ ಶುಭ ಹಾರೈಸಿದ್ದಾರೆ .

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.