ಬೆಂಗಳೂರು –
ಬೆಂಗಳೂರು: ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅವರು ಕರೊನ ಸೊಂಕಿಗೆ ಬಲಿಯಾಗಿದ್ದಾರೆ ಕರೊನ ಸೊಂಕಿನಿಂದ ಬಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿ ಯಾಗದೇ ಸಾವನ್ನಪ್ಪಿದ್ದಾರೆ

ಕಳೆದ ಒಂದು ವಾರದ ಹಿಂದೆ ಅವರಿಗೆ ಕರೊನ ಸೊಂಕು ಇರೋದು ಪತ್ತೆಯಾಗಿತ್ತು ಚಿಕಿತ್ಸೆಗಾಗಿ ಅವರು ಮೂರು ದಿನದ ಹಿಂದೆ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟಿ ಮಾಲಾಶ್ರೀ ಪತಿ ನಿರ್ಮಾಪಕ ರಾಮು ಅವರು ಕರೊನ ಸೊಂಕಿಗೆ ಬಲಿಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕರೊನ ಸೊಂಕಿನಿಂದ ಬಳುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿ ದ್ದಾರೆ ಕಳೆದ ಒಂದು ವಾರದ ಹಿಂದೆ ಅವರಿಗೆ ಕರೊ ನ ಸೊಂಕು ಇರೋದು ಪತ್ತೆಯಾಗಿತ್ತು, ಚಿಕಿತ್ಸೆಗಾಗಿ ಅವರು ಮೂರು ದಿನದ ಹಿಂದೆ ಆಸ್ಪತ್ರೆಗೆ ದಾಖಲಾ ಗಿದ್ದರು. ತುಮಕೂರು ಜಿಲ್ಲೆ ಕುಣಿಗಲ್ ಮೂಲದ ರಾಮು ಅವರು ಕನ್ನಡ ಸಿನಿಮಾ ರಂಗದಲ್ಲಿ ತಮ್ಮ ದೇ ಆದ ಛಾಪನ್ನು ಮೂಡಿಸಿದ್ದರು ಕನ್ನಡದ ಪ್ರಖ್ಯಾ ತ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿ ಕೋಟಿ ನಿರ್ಮಾಪಕ ರಾಮು ಅಂತ ಹೆಸರು ಪಡೆದು ಕೊಂಡಿದ್ದರು.ಇವರ ಅಗಲಿಕೆಯಿಂದಾಗಿ ಕನ್ನಡ ಚಿತ್ರ ರಂಗದಲ್ಲಿ ಮಹಾನ್ ಕೊಂಡಿಯೊಂದು ಕಳಚಿದಂ ತಾಗಿದ್ದು ಕನ್ನಡ ಚಿತ್ರರಂಗ ಕಂಬನಿ ಮೀಡಿಯುತ್ತಿದೆ