ಬೆಂಗಳೂರು –
ಶಿಕ್ಷಕರ ಸಮಸ್ಯೆಗಳ ಕುರಿತು ರಾಜ್ಯದಲ್ಲಿ ಹಗಲಿ ರುಳು ಕೆಲಸವನ್ನು ಮಾಡುತ್ತಿರುವ ಸರ್ಕಾರಿ ಗ್ರಾಮೀ ಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಈಗ ರಾಷ್ಟ್ರೀ ಯ ಮಟ್ಟದಲ್ಲಿ ಧ್ವನಿ ಎತ್ತಿದೆ. ಹೌದು ಸಂಘದ ಅಧ್ಯಕ್ಷ ಅಶೋಕ ಸಜ್ಜನ ಮತ್ತು ಟೀಮ್ ನವರು ರಾಷ್ಟ್ರ ಮಟ್ಟದಲ್ಲಿರುವ ಶಿಕ್ಷಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿದ್ದಾರೆ

ಹೌದು ರಾಷ್ಟ್ರ ಮಟ್ಟದಲ್ಲಿ ಶಿಕ್ಷಕರ ಪರ ಧ್ವನಿ ಎತ್ತಿ ಈಗ ಕೆಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಧಾನ ಮಂತ್ರಿ ಮೋದಿಜಿಯವರಿಗೆ ಮತ್ತು ಕೇಂದ್ರ ಶಿಕ್ಷಣ ಸಚಿವ ರಮೇಶ ಪೋಖ್ರಿಯಾಲರಿಗೆ ಪತ್ರ ಬರೆದಿದ್ದಾರೆ

ಹೌದು ಶಿಕ್ಷಕರನ್ನು ಕೂಡಲೇ ಕರೋನ ವಾರಿಯರ್ಸ್ ಅಂತಾ ಘೋಷಣೆ ಮಾಡಬೇಕು,ದೇಶದೆಲ್ಲೆಡೆ ಆರು ತಿಂಗಳ ಕಾಲ ಯಾವುದೇ ಚುನಾವಣೆಯನ್ನು ಮಾಡಬಾರದು ಇದರೊಂದಿಗೆ ಮೃತರಾದ ಶಿಕ್ಷಕರಿಗೆ ಈ ಕೂಡಲೇ ಒಂದು ಕೋಟಿ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ

ಅಖಿಲ ಭಾರತ ಗ್ರಾಮೀಣ ಶಿಕ್ಷಕರ ಸಂಘದ ಮೂಲ ಕ ರಾಷ್ಟ್ರೀಯ ಅಧ್ಯಕ್ಷ ಅಶೋಕ ಸಜ್ಜನ ಮತ್ತು ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜು ಳಾ,ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವ ಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಈಗ ರಾಷ್ಟ್ರೀಯ ಮಟ್ಟದಲ್ಲಿ ಧ್ವನಿ ಎತ್ತಿದ್ದಾರೆ