ಬೆಂಗಳೂರು –
ಹೌದು ಹೊಸದಾಗಿ ಶಾಸಕರಾಗಿ ಆಯ್ಕೆಯಾದ ನೂತನ ಶಾಸಕರಿಗೆ ಶಾಸಕರ ಭವನದಲ್ಲಿ ಕೊಠಡಿ ಗಳನ್ನು ಹಂಚಿಕೆ ಮಾಡಲಾಗಿದೆ ಹೌದು ರಾಜ್ಯ ಸರ್ಕಾರದಿಂದ ಈಗಾಗಲೇ ಸಿಎಂ,ಡಿಸಿಎಂ ಹಾಗೂ ಸಚಿವರುಗಳಿಗೆ ವಿಧಾನಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ
ಈ ಒಂದು ಬೆನ್ನಲ್ಲೇ ಈಗ 174 ಶಾಸಕರಿಗೆ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಿದೆ.ಈ ಸಂಬಂಧ ಕರ್ನಾಟಕ ವಿಧಾನಸಭೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಿ.ಬಿ ಕೆಂಪಮ್ಮ ಅವರು ಆದೇಶ ಹೊರಡಿಸಿದ್ದಾರೆ.
16ನೇ ವಿಧಾನಸಭೆಯ ಶಾಸಕರುಗಳಿಗೆ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿರುವು ದಾಗಿ ತಿಳಿಸಿದ್ದಾರೆ.ನೂತನ ಶಾಸಕರ ಕೊಠಡಿ ಗಳು ಈ ಕೆಳಗಿನಂತೆ ಇವೆ.