ಗ್ರಾಮ ದೇವತೆ ಆಶೀರ್ವಾದ ಪಡೆದು ಮತಯಾಚನೆ ಮಾಡಿದ ಅಮೃತ ದೇಸಾಯಿ – ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಜೋರಾಗಿದೆ ಅಮೃತ ದೇಸಾಯಿ ಪ್ರಚಾರ…..

Suddi Sante Desk
ಗ್ರಾಮ ದೇವತೆ ಆಶೀರ್ವಾದ ಪಡೆದು ಮತಯಾಚನೆ ಮಾಡಿದ ಅಮೃತ ದೇಸಾಯಿ – ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಜೋರಾಗಿದೆ ಅಮೃತ ದೇಸಾಯಿ ಪ್ರಚಾರ…..

ಧಾರವಾಡ

ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅಮೃತ ದೇಸಾಯಿ ಪ್ರಚಾರ ಜೋರಾಗಿದೆ.ಹೌದು ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ಗ್ರಾಮದೇವತೆ ಯವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಅಮೃತ ದೇಸಾಯಿ ಯವರು ಗ್ರಾಮದೇವತೆಯರ ಆಶಿರ್ವಾದ ಪಡೆದರು.

ಈ ಸಂಧರ್ಭದಲ್ಲಿ ಕೋಟಬಾಗಿ ಗ್ರಾಮದ ಎಲ್ಲಾ ಗುರು ಹಿರಿಯರು,ಯುವಕರು ಹಾಗೂ ಸಮಸ್ತ ನಾಗರಿಕರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.