This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ರಾಜ್ಯದ ಶಿಕ್ಷಕರಿಗೆ ಮಹತ್ವದ ಸಂದೇಶ – ಆನ್ ಲೈನ್ ನಲ್ಲಿಯೇ ಈ ಒಂದು ಕೆಲಸ ಮಾಡಲು ಸೂಚನೆ…..

ರಾಜ್ಯದ ಶಿಕ್ಷಕರಿಗೆ ಮಹತ್ವದ ಸಂದೇಶ – ಆನ್ ಲೈನ್ ನಲ್ಲಿಯೇ ಈ ಒಂದು ಕೆಲಸ ಮಾಡಲು ಸೂಚನೆ…..
WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಾಲಾ ಶಿಕ್ಷಕರು ಆಜೀವ ಸದಸ್ಯತ್ವದ ಗುರುತಿನ ಚೀಟಿ ಗಳನ್ನು ಆನ್ ಲೈನ ನಲ್ಲಿಯೇ ನೋಂದಣಿ ಮಾಡಿ ಕೊಳ್ಳುವಂತೆ ಸೂಚನೆ ನೀಡಲಾಗಿದೆ.ಹೌದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಕಛೇರಿ ವತಿಯಿಂದ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು Online ಸೇವೆಗೆ ಒಳಪಡಿಸಲಾ ಗಿದ್ದು Online ನೋಂದಣಿ ಕಾರ್ಯವನ್ನು ದಿನಾಂಕ: 13.10.2022ರಿಂದ ಲೋಕಾರ್ಪ ಣೆಗೊಳಿಸಲಾಗಿದೆ.

ಈ ಸಂಬಂಧ ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಗಳಿಗೆ ತಮ್ಮ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಅನುದಾನಿತ ಶಾಲಾ ಶಿಕ್ಷಕರಿಗೆ, ಈಗಾಗಲೇ ನಿಧಿಯ ಸದಸ್ಯತ್ವ ಪಡೆದು ಆಜೀವ ಸದಸ್ಯತ್ವ ಕಾರ್ಡ್ ಪಡೆದಿದ್ದಲ್ಲಿ ಯಾವುದೇ ಶುಲ್ಕ ವಿಲ್ಲದೆ Onlineನಲ್ಲಿ ನೋಂದಣಿ ಮಾಡಿಕೊಂಡು ಹೊಸ ನೋಂದಣಿ ಸಂಖ್ಯೆಯೊಂದಿಗೆ ಕಾರ್ಡ್ ಆನ್‌ಲೈನ್‌ನಲ್ಲಿ ಪಡೆಯುವಂತೆ ಹಾಗೂ ಇದುವ ರೆಗೂ ಶಿಕ್ಷಕರ ಕಲ್ಯಾಣ ನಿಧಿ ಕಛೇರಿಯಲ್ಲಿ ಆಜೀವ ಸದಸ್ಯತ್ವ ಪಡೆಯದಿರುವ ಶಿಕ್ಷಕರಿಗೆ ಕಡ್ಡಾಯವಾಗಿ Online ಮೂಲಕ ನಿಧಿಯಲ್ಲಿ ಸದಸ್ಯತ್ವ ಪಡೆಯುವಂತೆ ಸೂಚಿಸಲು ತಿಳಿಸಲಾಗಿದೆ.

ರಾಜ್ಯದ ಎಲ್ಲಾ ಪದವಿ ಪೂರ್ವ, ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿ ರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ/ಅನುದಾನಿತ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ ಪದವಿ ಕಾಲೇಜು, ವಿಶ್ವವಿದ್ಯಾ ನಿಲಯಗಳು, ಎಲ್ಲ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಶಾಲಾ ಶಿಕ್ಷಕರು, ಉಪನ್ಯಾಸಕರನ್ನು ಕಡ್ಡಾಯ ವಾಗಿ ಅಜೀವ ಸದಸ್ಯತ್ವ Online ನೋಂದಣಿ ಪಡೆದುಕೊಳ್ಳಲು ಹಾಗೂ ಇದುವರೆಗೂ ಶಿಕ್ಷಕರ ಕಲ್ಯಾಣ ನಿಧಿ ಕಛೇರಿಯಲ್ಲಿ ಆಜೀವ ಸದಸ್ಯತ್ವ ಪಡೆಯದಿರುವ ಶಿಕ್ಷಕರಿಗೆ ಉಪನ್ಯಾಸಕರಿಗೆ ಕಡ್ಡಾಯವಾಗಿ Online ಮೂಲಕ ನಿಧಿಯಲ್ಲಿ ಸದಸ್ಯತ್ವ ಪಡೆಯುವ ಸಂಬಂದ ಸೂಕ್ತ ಮಾರ್ಗ ದರ್ಶನ ನೀಡಿ ಹೆಚ್ಚಿನ ಆಜೀವ ಸದಸ್ಯತ್ವ ಪಡೆ ಯಲು ಕ್ರಮವಹಿಸುವಂತೆ ಸೂಚನೆ ನೀಡ ಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk