ತುಮಕೂರು –
ಅಂಗನವಾಡಿ ಕಾರ್ಯಕರ್ತೆ ಯೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ
ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಹಾಲ್ಕುರಿಕೆ ಅಂಗನವಾಡಿ ಸಹಾಯಕಿ ಭಾರತಿ (೩೦) ಕೊಲೆಯಾದ ದುರ್ದೈವಿಯಾಗಿದ್ದಾರೆ
https://youtu.be/D8n0K-aN-ms
ಮೃತಳ ಸಂಬಂಧಿ ದಿವಾಕರ್ ಎನ್ನುವವನ ಮೇಲೆ ಕೊಲೆ ಆರೋಪ ಕೇಳಿ ಬಂದಿದೆ.ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ