This is the title of the web page
This is the title of the web page

Live Stream

June 2023
T F S S M T W
1234567
891011121314
15161718192021
22232425262728
2930  

| Latest Version 8.0.1 |

ಧಾರವಾಡ

ಈಶ್ವರ ನಗರದಲ್ಲಿ ಭರ್ಜರಿ ಮತಯಾಚನೆ ಮಾಡಿದ ಜಗದೀಶ್ ಶೆಟ್ಟರ್ – ಶೆಟ್ಟರ್ ಗೆ ಸಾಥ್ ನೀಡಿದ ಅನಿಲಕುಮಾರ ಪಾಟೀಲ ಮತ್ತು ಟೀಮ್…..


ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ ವನ್ನು ಮಾಡತಾ ಇದ್ದಾರೆ ಹೌದು ಜಿದ್ದಾಜಿದ್ದಿ ನ ಈ ಒಂದು ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಬಿರುಸಿನ ಪ್ರಚಾರ ವನ್ನು ಮಾಡತಾ ಇದ್ದಾರೆ

ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 35ರ ಈಶ್ವರ ನಗರದ ನಿವಾಸಿಗಳೊಂದಿಗೆ ಚುನಾವಣಾ ಪ್ರಚಾರ ಸಭೆ ನಡೆಸಿ ನಂತರ ಮಾತನಾಡಿ ಮತಯಾಚನೆಯನ್ನು ಜಗದೀಶ್ ಶೆಟ್ಟರ್ ಮಾಡಿದರು

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅನಿಲ ಕುಮಾರ ಪಾಟೀಲ ಸೇರಿದಂತೆ ಹಿರಿಯರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News Join The Telegram Join The WhatsApp

 

 

Suddi Sante Desk

Leave a Reply