ಬೆಂಗಳೂರು –
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿ ಡ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹದಿನೈದು ದಿನಗಳ ಕಾಲ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ ಜನತಾ ಕರ್ಪ್ಯೂ ವನ್ನು ಜಾರಿ ಗೆ ಮಾಡಲಾಗಿದ್ದು ಇದನ್ನು ಮಾಡಿದರು ಕೂಡಾ ರಾಜ್ಯದಲ್ಲಿ ಮಾತ್ರ ಸೋಂಕಿತರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ ಒಂದು ಕಡೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೆ ಮತ್ತೊಂದು ಕಡೆಗೆ ಸಾವಿನ ಸಂಖ್ಯೆ ಕೂಡಾ ಹೆಚ್ಚಾಗುತ್ತಿದ್ದು ಹೀಗಾಗಿ ರಾಜ್ಯವನ್ನು ಹದಿನೈದು ದಿನಗಳ ಕಾಲ ಲಾಕ್ ಡೌನ್ ಮಾಡಲು ತಜ್ಞರ ಸಮಿತಿ ಸೂಚಿಸುವ ಹಿನ್ನೆಲೆಯಲ್ಲಿ ಈ ಒಂದು ನಿರ್ಧಾರಕ್ಕೆ ಬರಲಾಗಿದೆ

ರಾಜ್ಯ ಸರ್ಕಾರಿದಂದ ಅಧಿಕೃತ ಘೋಷಣೆ ಯೊಂ ದೇ ಬಾಕಿ ಇದೆ ಇನ್ನೂ ಸೋಮವಾರದಿಂದ ರಾಜ್ಯದ ಲ್ಲಿ ಈ ಒಂದು ಲಾಕ್ ಡೌನ್ ಜಾರಿಗೆ ಬರಲಿದ್ದು ಹೀಗಾಗಿ ಹೊಸ ನಿಯಮಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದ್ದು ಇದರೊಂದಿಗೆ ಮಾರ್ಗಸೂ ಚಿಗಳನ್ನು ಕೂಡಾ ರಾಜ್ಯ ಸರ್ಕಾರ ಬಿಡುಗಡೆ ಮಾಡ ಲಿದ್ದು ಏನೇನು ಅಂತಾ ರಾಜ್ಯ ಸರ್ಕಾರ ಅಧಿಕೃತ ವಾಗಿ ಘೋಸಣೆ ಮಾಡಲಿದೆ