This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಬೆಳಗಾವಿ

ಮದುವೆ ಊಟ ಮಾಡಿ ಅಸ್ವಸ್ಥಗೊಂಡ 100 ಕ್ಕೂ ಹೆಚ್ಚು ಜನರು – ರಾಜ್ಯದಲ್ಲಿ ಬೆಳಕಿಗೆ ಬಂತು ಮತ್ತೊಂದು ಪ್ರಕರಣ…..

WhatsApp Group Join Now
Telegram Group Join Now

ಚಿಕ್ಕೋಡಿ

ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರು ಅಸ್ವಸ್ಥ ಹೌದು ಮದುವೆ ಊಟ ಸವಿದು 100 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.

ವಾಂತಿ ಭೇದಿಯಿಂದ ಬಳಲುತ್ತಿದ್ದ ಅವರನ್ನು ವಿವಿಧ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಗ್ರಾಮದಲ್ಲಿ ಪಟೇಲ್ ಬಂಧುಗಳ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು ಊಟ ಮಾಡಿ ಮನೆಗೆ ವಾಪಸ್​​ ಆಗುತ್ತಿದ್ದಂತೆ ಹಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಇಡೀ ರಾತ್ರಿ ಪರದಾಟ ನಡೆಸಿದ ಬಳಿಕ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕೋಡಿ…..


Google News

 

 

WhatsApp Group Join Now
Telegram Group Join Now
Suddi Sante Desk