This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಲೋಕಾಯುಕ್ತ ಬಲೆಗೆ ಬಿದ್ದ ಮತ್ತೊರ್ವ ಭ್ರಷ್ಟ ಅಧಿಕಾರಿ – ಲೋಕಾಯುಕ್ತ ಪೊಲೀಸರ ಭರ್ಜರಿ ಭೇಟೆ…..

ಲೋಕಾಯುಕ್ತ ಬಲೆಗೆ ಬಿದ್ದ ಮತ್ತೊರ್ವ ಭ್ರಷ್ಟ ಅಧಿಕಾರಿ – ಲೋಕಾಯುಕ್ತ ಪೊಲೀಸರ ಭರ್ಜರಿ ಭೇಟೆ…..
WhatsApp Group Join Now
Telegram Group Join Now

ಬೆಂಗಳೂರು

ಲೋಕಾಯುಕ್ತ ಬಲೆಗೆ ಬಿದ್ದ ಮತ್ತೊಬ್ಬ ಭ್ರಷ್ಟ ಸರ್ಕಾರಿ ಅಧಿಕಾರಿ ಲಂಚ ತಗೆದುಕೊಳ್ಳುವಾಗ ರೇಡ್ ಹ್ಯಾಂಡ್ ಆಗಿ ಟ್ರ್ಯಾಪ್.ಹೌದು ರಾಜಧಾನಿ ಬೆಂಗಳೂರಿನಲ್ಲಿ ಇಂತಹ ದೊಂದು ದಾಳಿಯೊಂ ದು ನಡೆದಿದ್ದು ಅಧಿಕಾರಿಯೊಬ್ಬರು ಬಲೆಗೆ ಬಿದ್ದಿದ್ದಾನೆ.

ಲಂಚ ಪಡೆಯುತ್ತಿರುವಾಗಲೇ ಅಧಿಕಾರಿ ಲೋಕಾಯುಕ್ತರಿಗೆ ಸಿಕ್ಕು ಬಿದ್ದಿದ್ದಾನೆ ಒಂದೇ ವಾರದಲ್ಲಿ ಲೋಕಾಯುಕ್ತರು ಮತ್ತೊಂದು ಯಶಸ್ಸು ಕಂಡಿದ್ದಾರೆ.

ನಗರದ ಸಿವಿ ರಾಮನ್ ನಗರದಲ್ಲಿ ಈ ಒಂದು ದಾಳಿ ನಡೆದಿದ್ದು ಈ ಬಾರಿ ಹೆಲ್ತ್‌ ಇನ್ಸ್‌ಪೆಕ್ಟರ್‌ 18 ಸಾವಿರ ರೂಪಾಯಿ ಲಂಚ ತಗೆದುಕೊಳ್ಳುವಾಗ ಬಿಬಿಎಂಪಿ ಹೆಲ್ತ್ ಇನ್ಸ್‌ಪೆಕ್ಟರ್ ರಾಮಯ್ಯ (ವಾರ್ಡ್ ಸಂಖ್ಯೆ 58) ಸಿಕ್ಕಿಬಿದ್ದಿದ್ದಾರೆ. ಸ್ಪಾ ಒಂದರ ಪರವಾನಗಿಯನ್ನು ನವೀಕರಿಸಲು ಲಂಚವನ್ನು ಕೇಳಿದ್ದರು.

ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರನ್ನು ನೀಡಲಾಗಿತ್ತು.ಹೆಲ್ತ್‌ ಇನ್ಸ್‌ಪೆಕ್ಟರ್‌ ರಾಮಯ್ಯ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿ ಬಿದ್ದಿದ್ದಾರೆ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅವರ ನಿವಾಸದ ಮೇಲೆಯೂ ದಾಳಿ ನಡೆದಿದ್ದು ತನಿಖೆ ಕೈಗೊಂಡಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk