This is the title of the web page
This is the title of the web page

Live Stream

[ytplayer id=’1198′]

March 2025
T F S S M T W
 12345
6789101112
13141516171819
20212223242526
2728293031  

| Latest Version 8.0.1 |

State News

ಶಾಲಾ ಆರಂಭಕ್ಕೂ ಮು‌ನ್ನ ರಾಜ್ಯದ ಶಾಲಾ ಮುಖ್ಯಸ್ಥರಿಗೆ ಮತ್ತೊಂದು ಆದೇಶ – ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಲು ಸೂಚನೆ…..

ಶಾಲಾ ಆರಂಭಕ್ಕೂ ಮು‌ನ್ನ ರಾಜ್ಯದ ಶಾಲಾ ಮುಖ್ಯಸ್ಥರಿಗೆ ಮತ್ತೊಂದು ಆದೇಶ – ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಲು ಸೂಚನೆ…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಸರ್ಕಾರಿ,ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಕುರಿತು ಅರಿವು ಮೂಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಈ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ, ಅನುದಾನಿತ,ಅನುದಾನರಹಿತ ವಿಧ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದ ಕಾಯ್ದೆಯನ್ನು ಕಟ್ಟುನಿ ಟ್ಟಾಗಿ ಜಾರಿಗೊಳಿಸಲು ಆದೇಶ ಹೊರಡಿಸಲಾ ಗಿದೆ

ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಕಾಲೇಜುಗಳ ಆವರಣದಿಂದ 100 ಗಜ ಗಳ ಅಂತರದಲ್ಲಿ ತಂಬಾಕುಯುಕ್ತ ವಸ್ತುಗಳ ಮಾರಾಟ ನಿಷೇಧಿಸಿದೆ ಎಂದು ಶಾಲಾ ಕಾಲೇಜು ಗಳ ಆವರಣದಲ್ಲಿ ಫಲಕಗಳನ್ನು ಪ್ರದರ್ಶಿಸಲು ತಿಳಿಸಲಾಗಿದೆ ಉಲ್ಲೇಖ (1) ರ ಸುತ್ತೋಲೆಯನ್ನು ಹೊರಡಿಸಲಾಗಿದೆ.

ತದ ನಂತರ ಈ ಕುರಿತು ಅನುಪಾಲನ ಮಾಡಲು ಮೇಲಿಂದ ಮೇಲೆ ತಿಳಿಸಲಾಗಿದೆ.ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಹಾಗೂ ತಂಬಾಕು ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಉತ್ಪಾದಿಸುವ ಅಥವಾ ಮಾರಾಟ ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿರುವ ಯಾವುದೇ ಸಂಸ್ಥೆ ಅಥವಾ ಮಾರಾಟಗಾರರು

ಪ್ರಾಯೋಜಿಸುವ ಯಾವುದೇ ಕಾರ್ಯದಲ್ಲಿ ಭಾಗವಹಿಸಬಾರದು ಇಂತಹ ಸಂಸ್ಥೆಗಳು ನೀಡುವ ಬಹುಮಾನ ಅಥವಾ ವಿದ್ಯಾರ್ಥಿ ವೇತನಗಳನ್ನು ಶಿಕ್ಷಣ ಸಂಸ್ಥೆಗಳಾಗಲೀ ಅಥವಾ ವಿದ್ಯಾರ್ಥಿಗಳಾಗಲೀ ಸ್ವೀಕರಿಸಬಾರದೆಂದು ಎಲ್ಲಾ ಶಾಲೆಗಳಿಗೆ ತಿಳಿಸಲು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿ ಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ

ಹಾಗೂ ಪೋಷಕರಲ್ಲಿ ಅರಿವು ಮೂಡಿಸಲು ಶಾಲಾ ಹಂತದಲ್ಲಿ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ತಿಳಿಸಿ ಉಲ್ಲೇಖ (2) ರ ವಿವಿಧ ದಿನಾಂಕ ಗಳ ಸುತ್ತೋಲೆಗಳಲ್ಲಿ ಸೂಚಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಹೊರಡಿಸಿರುವುದರಿಂದ ಸದರಿ ಮಾರ್ಗಸೂಚಿಯನ್ನು ಈ ಸುತ್ತೋಲೆಗೆ ಅನುಬಂಧಿಸಿದೆ.

ಸದರಿ ಸುತ್ತೋಲೆಯಂತೆ ಶಾಲೆಗಳಲ್ಲಿ ಮುಖ್ಯ ಶಿಕ್ಷಕರುಗಳಿಗೆ ಅಗತ್ಯ ಕ್ರಮವಹಿಸಲು ತಿಳಿಸು ವಂತೆ ಸೂಚಿಸಿದೆ.ಈ ಕುರಿತು Sub Committee on Health under the Petition Committee ರವರ ಇತ್ತೀಚಿನ ಸಭೆಯಲ್ಲಿ ಶಿಕ್ಷಣ (TOFEI Compliance, Tobacco Free Institutions) (Revised Guidelines) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಹಂತದ ವರದಿ ಕೋರಿದ್ದು,

ಈ ಸಂಬಂಧ ಈಗಾಗಲೇ ದಿನಾಂಕ : 27/03/ 2024 ರಂದು ಜ್ಞಾಪನವನ್ನು ಹೊರಡಿಸಿ ಮಾಹಿತಿ ಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk