This is the title of the web page
This is the title of the web page

Live Stream

[ytplayer id=’1198′]

July 2025
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದ ಮತ್ತೊರ್ವ ಹಿರಿಯ ಮುಖ್ಯೋಪಾಧ್ಯಾಯ…..

WhatsApp Group Join Now
Telegram Group Join Now

ಬೆಂಗಳೂರು –

ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಮತ್ತೊರ್ವ ಹಿರಿಯ ಶಿಕ್ಷಕ ಮುಖ್ಯೋಪಾಧ್ಯಾಯ ಬಲಿಯಾಗಿ ದ್ದಾರೆ.ಹೌದು ಕಳೆದ ಹಲವು ದಿನಗಳ ಹಿಂದೆ ಕೋವಿಡ್ ಸೋಂಕು ಕಾಣಿಸಿಕೊಂಡು ನಂತರ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಗನೂರ ಶಾಲೆಯ ಮತ್ತು ಬೀರಪ್ಪ ಸಹೋದರ M.S ಬೀರಬ್ಬಿ ಮೃತರಾ ದ ಮುಖ್ಯೋಪಾಧ್ಯಾಯರಾಗಿದ್ದಾರೆ‌‌.

ಮೃತರಾದ ಇವರ ನಿಧನಕ್ಕೆ ನಾಡಿನ ಶಿಕ್ಷಕರು ಮತ್ತು ಸಂಘಟನೆಯ ನಾಯಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ,

ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ,ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ,ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ,ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮ ರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಸೇರಿದಂತೆ ಇತ್ತ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ರಾಜ್ಯಾ ಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಚಂದ್ರಶೇಖರ ನುಗ್ಗಲಿ ಸರ್ವ ಸದಸ್ಯರ ಪರವಾಗಿ ಸಂತಾಪವನ್ನು ಸೂಚಿಸಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk