ಬೆಂಗಳೂರು –
ರಾಜ್ಯದಲ್ಲಿ ಮತ್ತೊರ್ವ ಹಿರಿಯ ಶಿಕ್ಷಕ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಹೌದು ಟಿ ಎಂ ಸೋಮಶೇಖರ್ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರೇಹಳ್ಳಿ ಇವರು ಇಂದು ಹೃದಯಾಘಾತದಿಂದ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ.ಇವರ ಸ್ವಂತ ಗ್ರಾಮವಾದ ತಾತನ ಹಳ್ಳಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಿತು. ಹಿರಿಯ ಶಿಕ್ಷಕರಾಗಿದ್ದ ಇವರ ನಿಧನದಿಂದಾಗಿ ಇಲಾಖೆ ಹಿರಿಯ ಆದರ್ಶ ಅದರಲ್ಲೂ ಸಂಪನ್ಮೂಲ ಶಿಕ್ಷಕ ರೊಬ್ಬರನ್ನು ಕಳೆದುಕೊಂಡು ಅನಾಥವಾದಂ ತಾಗಿದೆ.ಮೃತರಾದ ಇವರಿಗೆ ದೇವರು ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಆ ಭಗವಂತನಲ್ಲಿ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನದೊಂದಿಗೆ ಸಂತಾಪವನ್ನು ಸೂಚಿಸಿದ್ದಾರೆ. ಹಾಗೇ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿ ಗಳು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹೊಳೆ ನರಸೀಪುರ ತಾಲೂಕು ಘಟಕದವರು ಕೂಡಾ ಸಂತಾಪ ವನ್ನು ಸೂಚಿಸಿದ್ದಾರೆ.
ಇವರೊಂದಿಗೆ ಇತ್ತ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ,ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.