This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯದಲ್ಲಿ ಮತ್ತೊರ್ವ ಶಿಕ್ಷಕ ಸಾವು – ಅನಾರೋಗ್ಯದಿಂದ ಬಳಲುತ್ತಿದ್ದ ಶಿಕ್ಷಕ ಪ್ರಕಾಶ ನಿಧನ

WhatsApp Group Join Now
Telegram Group Join Now

ಬಂಡಿಹಾಳ

ರಾಜ್ಯದಲ್ಲಿ ಮತ್ತೊರ್ವ ಶಿಕ್ಷಕ ನಿಧನರಾಗಿದ್ದಾರೆ‌ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಕಾಶ ಸಜ್ಜನ ಮೃತರಾದ ಶಿಕ್ಷಕ ರಾಗಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಹಿಂದಿ ವಿಷಯದ ಶಿಕ್ಷಕರಾಗಿ ಸೇವೆ ಸಲ್ಲಿಸು ತ್ತಿದ್ದರು.ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನೆಯಲ್ಲಿ ನಿಧನರಾಗಿದ್ದಾರೆ‌

ಇನ್ನೂ ಮೃತರಾದ ಇವರ ನಿಧನಕ್ಕೆ ‌ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಸಂತಾಪವನ್ನು ಸೂಚಿಸಿ ದ್ದಾರೆ.ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು,ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ,ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲ ಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ.ಪ್ರವೀಣ ಪಾಳೇ ಕರ,ನೆಲಮಂಗಲ ಮಲ್ಲಿಕಾರ್ಜುನ,ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ ಸೇರಿದಂತೆ ಹಲವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk