ರೋಣ –
ಮಹಾಮಾರಿಯ ನಂತರ ಕಾಣಿಸಿಕೊಂಡಿರುವ ಬ್ಲಾಕ್ ಫಂಗಸ್ ನಿಂದ ರಾಜ್ಯದಲ್ಲಿ ಮತ್ತೊರ್ವ ಯುವ ಉತ್ಸಾಹಿ ಆದರ್ಶ ಶಿಕ್ಷಕ ನಿಧನರಾಗಿದ್ದಾರೆ. ಹೌದು ಮೊನ್ನೆ ಮೊನ್ನೆಯಷ್ಟೇ ಈ ಒಂದು ಫಂಗಸ್ ನಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಶಿಕ್ಷಕರೊಬ್ಬರು ಮೃತರಾದ ಬೆನ್ನಲ್ಲೇ ಇಂದು ರಾಜ್ಯದಲ್ಲಿ ಮತ್ತೊರ್ವ ಶಿಕ್ಷಕ ಈ ಒಂದು ಬ್ಲಾಕ್ ಫಂಗಸ್ ನಿಂದಾಗಿ ನಿಧನ ರಾಗಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಲ್ಲಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕ ಕುಬೇರ ಕುರಿಯವರ ಮೃತರಾಗಿರುವ ಶಿಕ್ಷಕ ರಾಗಿದ್ದಾರೆ.ರೋಣ ತಾಲ್ಲೂಕಿನ ಹಿರೇಮಣ್ಣೂರ ಗ್ರಾಮದ ನಿವಾಸಿಯಾಗಿದ್ದು ಕರೋಣ ಸೋಂಕು ಕಾಣಿಸಿಕೊಂಡು ನಂತರ ಚಿಕಿತ್ಸೆಗೆಗಾಗಿ ಆಸ್ಪತ್ರಗೆ ದಾಖಲಾಗಿದ್ದರು ಚಿಕಿತ್ಸೆ ಫಲಿಸದೇ ಇಂದು ನಿಧನ ರಾಗಿದ್ದಾರೆ.ಮೊದಲು ಮಹಾಮಾರಿ ಕೋವಿಡ್ -19 ನಂತರ ಇದರೊಂದಿಗೆ ಬ್ಲಾಕ್ ಫಂಗಸ್ ಸಾಂಕ್ರಾಮಿ ಕ ಕಾಯಿಲೆಯಿದ ಮರಣ ಹೊಂದಿದ್ದಾರೆಂದು ಅವರ ಕುಟುಂಬವರ್ಗದವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ಒಂದು ಬ್ಲಾಕ್ ಫಂಗಸ್ ನಿಂದಾಗಿ ನಿಧನರಾದ ಎರಡನೇಯ ಶಿಕ್ಷಕರಾಗಿದ್ದಾರೆ. ಮೃತರಾ ದ ಯುವ ಶಿಕ್ಷಕನಿಗೆ ಜಿಲ್ಲೆಯ ಮತ್ತು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಭಗವಂತ ನೀಡಲಿ.ಎಂದು ವಿ ಎಂ ಹಿರೇಮಠ,ಮಹೇಶ ಕುರಿಯವರ ಹಾಗೂ ಪದಾಧಿಕಾರಿಗಳು kspsta ಜಿಲ್ಲಾ ಘಟಕ ಗದಗ ಇವರೊಂದಿಗೆ ಪವಾಡೆಪ್ಪ,ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿ ಹಾಳ,

ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ,ಕೆ ನಾಗ ರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣ ಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮ ಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿ ಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಅಗಲಿದ ಯುವ ಉತ್ಸಾಹಿ ಆದರ್ಶ ಶಿಕ್ಷಕನಿಗೆ ನಮನ ಸಲ್ಲಿಸಿದ್ದಾರೆ.