ವಿಜಯಪುರ-
ಕೋವಿಡ್ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊರ್ವ ಶಿಕ್ಷಕ ಮರೆಯಾಗಿದ್ದಾರೆ.ಹೌದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಕೆಜಿಎಸ್ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿದ್ದ ವಿ ಎಮ್ ದೇವಕತೆ ಮೃತರಾದ ಶಿಕ್ಷಕರಾಗಿದ್ದಾರೆ.

ಸೋಂಕು ಕಾಣಿಸಿಕೊಂಡು ನಂತರ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.ಚಿಕಿತ್ಸೆ ಫಲಿಸದೇ ಇಂದು ಇವರು ಮೃತರಾಗಿದ್ದಾರೆ.ಮೃತರಾದ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಸಂತಾಪ ವನ್ನು ಸೂಚಿಸಿದ್ದಾರೆ.

ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ.ಪ್ರವೀಣ ಪಾಳೇಕರ, ನೆಲಮಂಗಲ ಮಲ್ಲಿಕಾರ್ಜುನ,ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ