ಹುಬ್ಬಳ್ಳಿ –
ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ಗೆ ಮತ್ತೊರ್ವ ಶಿಕ್ಷಕಿ ನಿಧನರಾಗಿದ್ದಾರೆ. ಹೌದು ಹುಬ್ಬಳ್ಳಿಯ ಅಮರಗೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಿಕ್ಷಕಿ ಯಾಗಿದ್ದ ಎಸ್ ಸಿ ಕರಡಿಗುಡ್ಡ ಮೃತರಾದ ಶಿಕ್ಷಕಿಯಾಗಿದ್ದಾರೆ. ಕರೋನ ಸೋಂಕು ಕಾಣಿಸಿಕೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು
ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇವರು ಕಳೆದ ಮೂರು ನಾಲ್ಕು ದಿನಗಳಿಂದ ಬದುಕು ಸಾವಿನ ನಡುವೆ ಹೋರಾಟ ಮಾಡುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಇಂದು ಮೃತರಾದರು. ಹಿರಿಯ ಶಿಕ್ಷಕಿ ಆದರ್ಶ ರಾಗಿದ್ದ ಇವರು ನಿಧನ ದಿಂದಾಗಿ ಇಲಾಖೆ ಉತ್ತಮ ಶಿಕ್ಷಕಿ ಯೊಬ್ಬರನ್ನು ಕಳೆದುಕೊಂಡು ಅನಾಥವಾಗಿದೆ
ಮೃತರಾದ ಇವರ ನಿಧನಕ್ಕೆ ಶಾಲೆಯ ಜಿಲ್ಲೆಯ ಸಮಸ್ತ ಶಿಕ್ಷಕರ ಬಳಗ ಸಂತಾಪವನ್ನು ಸೂಚಿಸಿ ದ್ದಾರೆ.ಇವರೊಂದಿಗೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಾದ ಪವಾಡೆಪ್ಪ,ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಕೆ ಬಿ ಕುರಹಟ್ಟಿ, ಬಡಿಗೇರ ಭೀಮಾಶಂಕರ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ,ಹನುಮಂತಪ್ಪ ಬೂದಿಹಾ ಳ, ಎಂ ವಿ ಕುಸುಮ ಜಿ, ಟಿ,ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿ ನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ,ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,ಆರ್ ನಾರಾಯಣ ಸ್ವಾಮಿ ಚಿಂತಾಮಣಿ,ಫನೀಂದ್ರನಾಥ,ಡಿ ಎಸ್ ಭಜಂತ್ರಿ, ಎನ್ವೆಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂ ರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊ ಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ,ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ,ಎಂ ಜಿ ಚರಂತಿ ಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆ ಯಣ್ಣವರ ಶಿವಾನಂದ ಬೆಂಚಿಕೇರಿ.ಪ್ರವೀಣ ಪಾಲೇಕರ,ನೆಲಮಂಗಲ ಮಲ್ಲಿಕಾರ್ಜುನ, ಸೇರಿದಂತೆ ಹಲವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.ಇವರೊಂದಿಗೆ ಅತ್ತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಕೂಡಾ ಸರ್ವ ಸದಸ್ಯರ ಪರವಾಗಿ ಸಂತಾಪವನ್ನು ಸೂಚಿಸಿದ್ದಾರೆ